News Karnataka Kannada
Monday, April 29 2024
ಚಾಮರಾಜನಗರ

ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಎರಡು ಮನೆ ಭಸ್ಮ

New Project 2021 12 18t121024.028
Photo Credit :

ಚಾಮರಾಜನಗರ: ಗ್ಯಾಸ್‌ ಸಿಲಿಂಡರ್ ಸ್ಪೋಟಗೊಂಡು ಒಂದೇ ಸೂರಿನ ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿ ಜರುಗಿದೆ.

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ಪರಿಶಿಷ್ಟ ಸಮುದಾಯದ ಕೋಟೆ ಬೀದಿಯ ಚಿಕ್ಕರಾವಳಯ್ಯ ಹಾಗೂ ಮಂಜು ಎಂಬುವರ ಮನೆಯು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ. ಆದರೆ ಅದೃಷ್ಟ ವಶಾತ್  ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿ ಕಾಣಿಸಿಕೊಂಡ ವೇಳೆ ಅಪಾಯ ಅರಿತ ಎರಡು ಮನೆಯ ಮಂದಿ ಹೊರಕ್ಕೆ ಧಾವಿಸಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.  ಸಿಲಿಂಡರ್ ಸ್ಫೋಟದ ತೀವ್ರತೆ ಮನೆ ಯ ಮೇಲ್ಚಾವಣಿ ಹಾರಿಹೋಗಿದೆ. ಆ ನಂತರ ಸ್ಥಳಕ್ಕಾಗಾಮಿಸಿದ  ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು