News Karnataka Kannada
Sunday, April 28 2024
ಚಾಮರಾಜನಗರ

ಚಾಮರಾಜನಗರ: ಜಿಲ್ಲೆಯಲ್ಲಿ 1,694 ಪರೀಕ್ಷೆ, ಇಬ್ಬರಿಗೆ ಕೋವಿಡ್-19 ಸೋಂಕು

Corona Main Newsk 5059978686
Photo Credit :

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 1,694 ಮಂದಿಯ ಕೋವಿಡ್‌ ಪರೀಕ್ಷೆಗಳ ವರದಿ ಬಂದಿದ್ದು, ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಯಾರೂ ಗುಣಮುಖರಾಗಿಲ್ಲ. ಸಾವು ಸಂಭವಿಸಿಲ್ಲ.ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಹೆಚ್ಚಾಗಿ ಎಂಟಕ್ಕೆ ತಲುಪಿದೆ.

ಐವರು ಹೋಂ ಐಸೊಲೇಷನ್‌ನಲ್ಲಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,569ಕ್ಕೆ ಏರಿದೆ. 32,022 ಮಂದಿ ಗುಣಮುಖರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು