ಚಾಮರಾಜನಗರ

ಚಾಮರಾಜನಗರ ಡಿಸಿ ಎಂ.ಆರ್.ರ” ವರ್ಗಾವಣೆ

ಚಾಮರಾಜನಗರ : ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರ” ಅವರನ್ನು ರಾಜ್ಯ ಸರ್ಕಾರ ಯಾವುದೇ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರನ್ನು ನಿಯೋಜನೆ ಮಾಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರ”, ಜಿಲ್ಲೆಯ ಮಾಂಬಳ್ಳಿಯವರಾಗಿದ್ದು, ಪ್ರಸ್ತುತ “ವಿಧಾನ ಪರಿಷತ್ ಚುನಾವಣೆ ಇರುವ “ನ್ನಲೆಯಲ್ಲಿ ರಾಜ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಇವರಿಗೆ ಯಾವುದೇ ಸ್ಥಳ ನಿಯೋಜನೆಯನ್ನು ಮಾಡಿಲ್ಲ.
ಮೇ.2 ರಂದು ರಾತ್ರಿ ಚಾಮರಾಜನಗರ ಜಿಲ್ಲಾ ಕೋ”ಡ್ ಆಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಎರಡು ಭಾರಿ ವರ್ಗಾವಣೆಯಾಗಿದ್ದರೂ ಸಹ ಸರ್ಕಾರದ ಮೇಲೆ ರಾಜಕಾರಣಿಗಳ ಮೂಲಕ ಪ್ರಭಾವ ಬೀರಿ ಇಲ್ಲಿಯೇ ಮುಂದುವರೆದಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್.ರ”ರವರನ್ನು ವರ್ಗಾವಣೆ ಮಾಡುವಂತೆ ಹಲವಾರು ಸಂಘಟನೆಗಳು ಮತ್ತು ಆಕ್ಸಿಜನ್ ದುರಂತದಲ್ಲಿ ಮಡಿದವರ ಕುಟುಂಬಸ್ಥರು ಒತ್ತಾಯ ಮಾಡುತ್ತಲೇ ಬಂದಿದ್ದರು. ಕೊನೆಗೂ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ನೀಡಿದೆ.

ನೂತನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೋಮವಾರ  ಜಿಲ್ಲಾಧಿಕಾರಿ ಡಾ.ಎಂ.ಆರ್. ರ” ಅವರಿಂದ ಅಧಿಕಾರ ಸ್ವೀಕರಿಸಿದರು.

Gayathri SG

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

13 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

23 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

59 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago