News Karnataka Kannada
Saturday, May 04 2024
ಚಾಮರಾಜನಗರ

ಶಾಸಕ ಎನ್. ಮಹೇಶ್ ಅವರ ಪತ್ನಿ ನಿಧನ

N Mahesh 02082021
Photo Credit :
ಚಾಮರಾಜನಗರ :  ಶಾಸಕ ಎನ್‌. ಮಹೇಶ್‌ ಅವರ  ಪತ್ನಿ ವಿಜಯಾ(66)  ಭಾನುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿಜಯಾ ಅವರಿಗೆ ಕಳೆದ ಒಂದೂವರೆ ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ನಿಧನರಾದರು.
ವಿಜಯಾ ಅವರು ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದು ಕಳೆದ ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು.  ವಿಜಯಾ ಅವರು ಓರ್ವ ಪುತ್ರ ಹಾಗೂ ಪತಿಯನ್ನು ಅಗಲಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು