ಚಾಮರಾಜನಗರ: ತಾಲ್ಲೂಕಿನ ಚಂಗಡಿಯಿಂದ ಕೌದಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಮುನಿವೆಂಕಟೇಗೌಡ ಎಂಬುವವರ ಮೇಲೆ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿ ಗಾಯಗೊಳಿಸಿದೆ.ಮುನಿವೆಂಕಟೇಗೌಡ ಅವರು ಮಲೆ ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮದಿಂದ ಕೌದಳ್ಳಿಯಲ್ಲಿ ನಡೆಯುವ ಸಂತೆಗೆ ನಡೆದುಕೊಂಡು ಹೋಗುತ್ತಿದ್ದರು.
ಕಾಡಿನ ದಾರಿ ಮಧ್ಯೆ, ಒಂಟಿ ಆನೆಯೊಂದು ದಾಳಿ ಮಾಡಿದೆ. ಮುನಿವೆಂಕಟೇಗೌಡ ಅವರ ಬಲಕಾಲು ಮುರಿದಿದೆ. ಸೊಂಟದ ಭಾಗಕ್ಕೂ ಗಾಯವಾಗಿದೆ.ಅವರನ್ನು ಚಿಕಿತ್ಸೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆಗಾಗಿ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಡಿನ ಮಧ್ಯೆ ಇರುವ ಈ ಗ್ರಾಮದಲ್ಲಿ ಮೂಲಸೌಕರ್ಯದ ಕೊರತೆ ಒಂದೆಡೆಯಾದರೆ ವನ್ಯಪ್ರಾಣಿಗಳ ಹಾವಳಿ ಇಲ್ಲಿನ ಗ್ರಾಮಸ್ಥರನ್ನು ಹೈರಾಣಾಗಿಸಿದೆ. ಇದರಿಂದ ಬೇಸತ್ತಿರುವ ಗ್ರಾಮಸ್ಥರು ಅರಣ್ಯದಿಂದ ಹೊರಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಮ್ಮತಿಸಿರುವ ಅರಣ್ಯ ಇಲಾಖೆ ಪುನರ್ವಸತಿ ಕಲ್ಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಆದರೆ, ವರದಿ ಸಲ್ಲಿಸಿ ಆರು ತಿಂಗಳಾದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…
ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…