ಸಿಲಿಂಡರ್ ಸ್ಪೋಟ: ನಗದು ಬೆಂಕಿಗಾಹುತಿ

ಚಾಮರಾಜನಗರ: ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟ ಆದ ಪರಿಣಾಮ ಸುಮಾರು 60ಸಾವಿರ ನಗದು ಬೆಂಕಿಗಾಹುತಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನ ಬೀಡು ಗ್ರಾಮದ ಜಮೀನಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮ ಮಹದೇವಶೆಟ್ಟಿರವರಿಗೆ ಸೇರಿದ ತೋಟದ ಮನೆಯಲ್ಲಿ ಸ್ಪೋಟ ಸಂಭವಿಸಿದ್ದು, ಮನೆಯಲ್ಲಿದ್ದ ಮಕ್ಕಳ ಪುಸ್ತಕ, ದಾಖಲೆ ಪತ್ರಗಳು, ಹಾಗೂ 60 ಸಾವಿರ ರೂ ನಗದು ಬೆಂಕಿಗಾಹುತಿಯಾಗಿದೆ.

ಸಿಲಿಂಡರ್ ಸ್ಪೋಟ ಸಂಭವಿಸುವ ವೇಳೆ ಮನೆಯಲ್ಲಿದ್ದ ತಾಯಿ ಮತ್ತು ಮಕ್ಕಳಿಬ್ಬರು ಹೊರಗೆ ಇದ್ದುದರಿಂದ ಯಾವುದೇ ರೀತಿಯ ಪ್ರಾಣಪಾಯವಾಗಿಲ್ಲ. ಸಿಲಿಂಡರ್ ಸ್ಪೋಟ ಸುದ್ದಿ ತಿಳಿಯುತ್ತಿದ್ದಂತೆ ಗುಂಡ್ಲುಪೇಟೆಯಲ್ಲಿದ್ದ ಅಗ್ನಿ ಶಾಮಕ ದಳದವರು ಭೀಮನಭೀಡು ಗ್ರಾಮಕ್ಕೆ ಆಗಮಿಸಿ ಬೆಂಕಿ ನಂದಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Sneha Gowda

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

5 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

21 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

24 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

47 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago