ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು

ಚಾಮರಾಜನಗರ : ಬಟ್ಟೆ ಒಗೆಯಲು ಹೋದ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ಮೀನಾ (33) ಪವಿತ್ರ (13) ಕೀರ್ತಿ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Chaitra Kulal

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

3 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

26 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

42 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago