ಕೊಳ್ಳೇಗಾಲ: ಬೈಕ್ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಬಳಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಸಿದ್ದಯ್ಯ ಎಂಬುವರ ಪುತ್ರ ಅಭಿಷೇಕ್( 22) ಮೃತಪಟ್ಟ ದುರ್ದೈವಿ. ಈತ ಬೈಕ್ ನಲ್ಲಿ ತನ್ನ ಸ್ವಗ್ರಾಮಕ್ಕೆ ಬರುತ್ತಿದ್ದ ವೇಳೆ ಮುಳ್ಳೂರಿನ ಹಳ್ಳಿಕೆರೆ ಬಳಿ ಎದುರಿಗೆ ಬಂದ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನ ಮುಖಾಮುಖಿಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅಭಿಷೇಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.