News Karnataka Kannada
Saturday, April 20 2024
Cricket
ಚಾಮರಾಜನಗರ

ಎರಡು ತಲೆ ಇರುವ ಕರುವೊಂದಕ್ಕೆ ಜನ್ಮ ನೀಡಿದ ಹಸು

ಎರಡು ತಲೆ ಇರುವ ಕರುವೊಂದಕ್ಕೆ ಹಸುವೊಂದು ಜನ್ಮ ನೀಡಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದ ಗುಮ್ಮಟಾಪುರದಲ್ಲಿ ಸೋಮವಾರ ನಡೆದಿದೆ.
Photo Credit : News Kannada

ಚಾಮರಾಜನಗರ: ಎರಡು ತಲೆ ಇರುವ ಕರುವೊಂದಕ್ಕೆ ಹಸುವೊಂದು ಜನ್ಮ ನೀಡಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದ ಗುಮ್ಮಟಾಪುರದಲ್ಲಿ ಸೋಮವಾರ ನಡೆದಿದೆ.

ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ತಾಲ್ಲೂಕಿನ ಗುಮ್ಮಟಾಪುರ ಗ್ರಾಮದಲ್ಲಿ ವಾಸವಾಗಿರುವ ಕುಮಾರ್ ಎಂಬುವವರಿಗೆ ಸೇರಿದ ಹಸುವೊಂದು ಎರಡು ತಲೆವುಳ್ಳ ಕರುವಿಗೆ ಜನ್ಮ ನೀಡಿದ್ದು, ಅಚ್ಚರಿ ಘಟನೆ ಸುದ್ದಿತಿಳಿಯುತ್ತಿದ್ದಂತೆ ಸಾರ್ವಜನಿಕರು ಕುಮಾರ್ ರವರ ಮನೆಯ ಮುಂದೆ ಜಮಾಯಿಸಲು ಮುಂದಾದರು. ಆದರೆ ಎರಡು ತಲೆವುಳ್ಳ ಕರುವು ಹೆಜ್ಜಿನ ಸಮಯ ಬದುಕದೆ ಸಾವನ್ನಪ್ಪಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು