ಚಾಮರಾಜನಗರ

ಚಾಮರಾಜನಗರ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಚಾಮರಾಜನಗರ: ಹನೂರು ಪಟ್ಟಣದ ನಿವಾಸಿ ದರ್ಶನ್ ರವರ ಮೆದುಳಿಗೆ ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿ ಪುತ್ರ ದರ್ಶನ್ ಅವ್ರಿಗೆ ರಸ್ತೆ ಅಪಘಾತವಾದ ಹಿನ್ನೆಲೆ
ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದರು ಎನ್ನಲಾಗಿದೆ. ನಂತರ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಮೂಲಕ ದರ್ಶನ್ ತನ್ನ ಸಾವಿನಲ್ಲಿ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.

ಮೈಸೂರಿನ ಅಪೋಲೋ ಆಸ್ಪತ್ರೆಗೆ ದರ್ಶನ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಂಶ(ಲಿವರ್‌), ಮೂತ್ರಪಿಂಡ(ಕಿಡ್ನಿ), ಕಣ್ಣು, ದಾನ ಮಾಡಿದ್ದಾರೆ.

Ashika S

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

10 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

11 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

20 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

35 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

49 mins ago