ಚಾಮರಾಜನಗರ: ಕಲುಷಿತಗೊಂಡ ಕಾವೇರಿ ನದಿನೀರು

ಚಾಮರಾಜನಗರ: ಕರುನಾಡಿನ ಜೀವನದಿ ಕಾವೇರಿ ನದಿ ನೀರು ಕಲುಷಿತ ನೀರಿನಿಂದ ವಿಷಪೂರಿತವಾಗುತ್ತಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರಭಾಗದಲ್ಲಿರುವ ಒಳಚರಂಡಿ ಮತ್ತು ಕೊಳಚೆ ನೀರು ಶುದ್ದಿಕರಣ ಘಟಕದಲ್ಲಿ ನೀರು ಸರಿಯಾಗಿ ಶುದ್ಧೀಕರಣವಾಗ್ತಿಲ್ಲ. ಈ ಅಶುದ್ದ ನೀರನ್ನೂ ಕುಪ್ಪಂ ಕಾಲುವೆ ಮುಖಾಂತರ ಹರಿಯಬಿಡಲಾಗ್ತಿದೆ.

ಈ ನೀರು ರೈತರ ಜಮೀನುಗಳಿಗಳಿಗಷ್ಟೇ ಅಲ್ಲದೇ ದಾಸನಪುರ, ಹರಳೆ ಗ್ರಾಮದ ಮೂಲಕ ನೇರವಾಗಿ ಕಾವೇರಿ ನದಿಯ ಒಡಲನ್ನು ಸೇರುತ್ತಿದೆ. ಕಾವೇರಿ ಜನರ ಜೀವನಾಡಿಯಾಗಿದ್ದು, ಕಾವೇರಿ ನದಿಯ ಪಾವಿತ್ರ್ಯತೆ ಕಾಪಾಡಬೇಕಾದ ಜನಪ್ರತಿನಿಧಿಗಳು, ಅಧಿಕಾರಿಗಳ ಬೇಜವಾಬ್ದಾರಿ, ನಿರ್ಲಕ್ಷ್ಯತನದಿಂದ ಕಾವೇರಿ ಮಲಿನವಾಗ್ತಿದ್ದಾಳೆಂದು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ಈ ಕಾವೇರಿ ನದಿ ಹಲವು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಆಸರೆಯಾಗಿದೆ. ಪ್ರಮುಖವಾಗಿ ಮಂಡ್ಯ, ರಾಮನಗರ, ಬೆಂಗಳೂರು ಜಿಲ್ಲೆಗಳಿಗೆ ಈ ನೀರನ್ನೂ ಕುಡಿಯುವ ಉದ್ದೇಶದಿಂದ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

Ashika S

Recent Posts

ದುಬೈನಲ್ಲಿ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆಯಿಂದ ಮೇ 26ರಂದು ʼದುಬೈ ಡ್ಯಾನ್ಸ್ ಕಪ್ -2024ʼ ಆಯೋಜನೆ

1985 ರಲ್ಲಿ ಆರಂಭವಾದ ದುಬೈನ ಮೊಟ್ಟ ಮೊದಲ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಎಂದು ಪ್ರಖ್ಯಾತಿ ಪಡೆದಿರುವ ಕರ್ನಾಟಕ ಸಂಘ ದುಬೈ…

23 mins ago

ಪ್ರಿಯತಮನೊಂದಿಗೆ ವಿಪರೀತ ಶೋಕಿ : ಮನೆ ಮಾಲಕಿಯನ್ನೆ ಕೊಂದ ಯುವತಿ ಅರೆಸ್ಟ್‌

ಪ್ರಿಯತಮನೊಂದಿಗೆ ಶೋಕಿಮಾಡಿಕೊಂಡು ಹೆಚ್ಚು ಕೈ ಸಾಲಗಳನ್ನು ಮಾಡಿಕೊಂಡಿದ್ದ ಯುವತಿ ಮನೆ ಮಾಲಕಿಯನ್ನೆ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದಿದ್ದು ಕೆಂಗೇರಿ ಠಾಣೆ…

27 mins ago

ಏಕಾಏಕಿ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಸರ್ವರ್‌ ಡೌನ್‌

ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ…

34 mins ago

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ : ಓರ್ವ ಸಾವು, 13 ಮಂದಿ ಗಾಯ

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್‌ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…

55 mins ago

ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶುಂಠಿ ಕೊಪ್ಪದ ಕೀರ್ತನ ಪಿ. ಎಸ್ ರವರಿಗೆ 593 ಅಂಕ

2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಡಗಿನ ಶುಂಠಿ ಕೊಪ್ಪ ನಿವಾಸಿ…

1 hour ago

ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣು

ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ…

1 hour ago