ಚಾಮರಾಜನಗರ: ವ್ಯಕ್ತಿಯೊಬ್ಬರು ಮತದಾನಕ್ಕೆ ಹೋಗುತ್ತಿದ್ದಾಗ ಆನೆಯೊಂದು ದಾಳಿ ನಡೆಸಿ ಕೊಂದು ಹಾಕಿದೆ. ಮಹದೇಶ್ವರ ಬೆಟ್ಟದ ತೋಕೆರೆ ಗ್ರಾಮದ ಪುಟ್ಟಸ್ವಾಮಿ (35) ಮೃತ ದುರ್ದೈವಿ. ಹಳೇ ಮಾರ್ಟಳ್ಳಿಯಿಂದ ಹನೂರು ತಾಲೂಕಿನ ತೋಕೆರೆಗೆ ಕಾಲು ದಾರಿಯಲ್ಲಿ ಹೋಗುತ್ತಿದ್ದಾಗ ಮಹದೇಶ್ವರ ಬೆಟ್ಟದ ಏರನಕಲ್ಲು ಎಂಬಲ್ಲಿ ದಾಳಿ ನಡೆಸಿದ ಆನೆ ಪುಟ್ಟಸ್ವಾಮಿಯನ್ನು ಕೊಂದು ಹಾಕಿದೆ.
ಚಾಮರಾಜನಗರ: ಮತದಾನಕ್ಕೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಆನೆದಾಳಿ, ಯುವಕ ಸಾವು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.