News Karnataka Kannada
Monday, April 29 2024
ಚಾಮರಾಜನಗರ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ!

Latest News
Photo Credit : News Kannada

ಚಾಮರಾಜನಗರ: ನಿವೇಶನ ಹಂಚಿಕೆ ವಿಚಾರವಾಗಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ನಿವೇಶನದ ಹಕ್ಕು ಪತ್ರ ಸಿಗದ ಹಿನ್ನಲೆ ಬೇಸತ್ತ ಕೆಂಪಮ್ಮ ಎಂಬಾಕೆ ಏರು ಧ್ವನಿಯಲ್ಲಿ ಸಚಿವರನ್ನು ಕೇಳಿದ್ದಕ್ಕೆ ಸಚಿವರು ಕಾಪಾಳಮೋಕ್ಷ ಮಾಡಿದ್ದಾರೆ.

ಕಪಾಳಕ್ಕೆ ಹೊಡೆಸಿಕೊಂಡರೂ ಸಚಿವರ ಕಾಲಿಗೆ ಬಿದ್ದು, ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾರೆ. ಕಪಾಳಮೋಕ್ಷ ಮಾಡಿರುವ ಘಟನೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು