News Karnataka Kannada
Saturday, May 04 2024
ಚಾಮರಾಜನಗರ

ಚಾಮರಾಜನಗರ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ 1500 ಕೋಟಿ ರೂ- ವಿ.ಸೋಮಣ್ಣ

Chamarajanagara: 1500 Cr allocated for overall development of District
Photo Credit : Twitter

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲೂಕುಗಳ ಅಭಿವೃದ್ಧಿಗೆ 1,500 ಕೋಟಿಗೆ ರೂ. ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ವಿಶೇಷ ಯೋಜನೆ ಸಿದ್ಧವಾಗಿದ್ದು, ಮುಖ್ಯಮಂತ್ರಿಗಳಿಂದ ಶೀಘ್ರವೇ ಚಾಲನೆ ನೀಡಲಾಗುವುದು. ಮೈಸೂರು-ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧೀಶರು ಮಂಗಳವಾರ ಇಲ್ಲಿನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆಯೋಜಿಸಿದ್ದ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 107ನೇ ಜನ್ಮದಿನಾಚರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶಿವದೀಕ್ಷಾ ಮತ್ತು ಲಿಂಗದೀಕ್ಷೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಕೆಲವರು ಅಡ್ಡಿ ಪಡಿಸುತ್ತಿದ್ದು, ಇದೇ ರೀತಿ ಮುಂದುವರಿದರೆ ಅಭಿವೃದ್ಧಿ ಕುಂಠಿತವಾಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು