ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಪ್ರಸ್ತಾಪಿಸಿದ ಚಾಮರಾಜನಗರದ ವರ್ಷಾ ಯಾರು ಗೊತ್ತಾ?

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 107ನೇ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಯ ಮಹಿಳಾ ಉದ್ಯಮಿಯೊಬ್ಬರನ್ನು ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಬಾಳೆದಿಂಡಿನಿಂದ ಗೊಬ್ಬರ, ನಾರಿನಿಂದ ಕರಕುಶಲ ವಸ್ತುಗಳನ್ನು ತಯಾರಿಸುತ್ತಿರುವ ಉಮ್ಮತ್ತೂರಿನ ವರ್ಷಾ ಅವರ ಸಾಧನೆಯನ್ನು ಕೊಂಡಾಡಿದ್ದಾರೆ.

ಎರಡು ವರ್ಷದ ಹಿಂದೆ ಪ್ರಧಾನಿ ಮೋದಿ ಅವರು ತಮ್ಮ ಮನ್‌ ಕಿ ಬಾತ್‌ ನಲ್ಲಿ ಪ್ರಸ್ತಾಪಿಸಿದ್ದ ಪ್ರೇರಣೆಗೊಂಡಿದ್ದ ವರ್ಷಾ ಅವರು ಬಾಳೆ ದಿಂಡಿನ ನಾರು ತೆಗೆದು ಚಾಪೆ, ಯೋಗ ಮ್ಯಾಟ್‌, ಕೈಚೀಲ, ಗಡಿಯಾರ ವಿವಿಧ ಕರಕುಶಲ ವಸ್ತುಗಳನ್ನು ತಯಾರಿ ಮಾಡುತ್ತಿದ್ದಾರೆ. ಈ ಉತ್ಪನ್ನಗಳನ್ನು ಅವರು ಆನ್‌ಲೈನ್‌ ಮೂಲಕ ಮಾರಾಟ ಮಾಡುತ್ತಿದ್ದಾರೆ.

ಈಗ ಅವರ ಉದ್ಯಮ ಆಕೃತಿ ಇಕೊ ಫ್ರೆಂಡ್ಲಿ ಎಂಟರ್‌ ಪ್ರೈಸ್‌ಸ್‌ನಲ್ಲಿ 8 ಮಂದಿ ಕೆಲಸ ಮಾಡುತ್ತಿದ್ದಾರೆ. 2.3 ಲಕ್ಷ ರೂ. ಬಂಡವಾಳ ಹಾಕಿ ಉದ್ಯಮ ಪ್ರಾರಂಭ ಮಾಡಿದೆವು. ಇಂದು ನಮ್ಮ ಕಂಪನಿಯಲ್ಲಿ 8 ಜನರು ಕೆಲಸ ಮಾಡುತ್ತಾರೆ ಎಂದು ವರ್ಷಾ ಸಂತಸ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

15 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

31 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

40 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

59 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago