News Karnataka Kannada
Monday, May 06 2024
ಚಾಮರಾಜನಗರ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಎಂದು ಕುಟುಂಬ ಪ್ರತಿಭಟನೆ

ಮತದಾರರ ಪಟ್ಟಿಯಿಂದ ತನ್ನ ಹೆಸರು ಕೈ ಬಿಟ್ಟಿರುವುದಕ್ಕೆ ಆಕ್ರೋಶಗೊಂಡು ಗ್ರಾಮ ಪಂಚಾಯತಿ ಮುಂದೆ ಇಡೀ ಕುಟುಂಬ ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಚಾಮರಾಜನಗರ:  ಮತದಾರರ ಪಟ್ಟಿಯಿಂದ ತನ್ನ ಹೆಸರು ಕೈ ಬಿಟ್ಟಿರುವುದಕ್ಕೆ ಆಕ್ರೋಶಗೊಂಡು ಗ್ರಾಮ ಪಂಚಾಯತಿ ಮುಂದೆ ಇಡೀ ಕುಟುಂಬ ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಳಿಮೇಡು ಗ್ರಾಮದ ಮರುದ ಎಂಬವರು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಮತದಾನ ಮಾಡಲು ಊರಿಗೆ ಬಂದ ವೇಳೆ ಈ ವಿಚಾರ ಗಮನಕ್ಕೆ ಬಂದಿದೆ. ಏಕಾಏಕಿ ಹೆಸರನ್ನು ಕೈ ಬಿಟ್ಟಿರುವುದರಿಂದ ಕುಪಿತಗೊಂಡ ಮರುದ ಪತ್ನಿ, ಮಗು ಹಾಗೂ ತಾಯಿ ಜೊತೆ ಗ್ರಾಪಂ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು