News Karnataka Kannada
Sunday, April 21 2024
Cricket
ಚಾಮರಾಜನಗರ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗ್ನಿಶಾಮಕ ತರಬೇತಿ ಕಾರ್ಯಾಗಾರ

ಕರ್ನಾಟಕ ಅರಣ್ಯ ಇಲಾಖೆ ಮತ್ತು ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಹಯೋಗದಲ್ಲಿ ಯುನೈಟೆಡ್ ಕನ್ಸರ್ವೇಶನ್ ಮೂವ್ಮೆಂಟ್ ಸ್ಥಳೀಯ ಸಮುದಾಯಗಳ ಜನರಿಗೆ ಇಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗ್ನಿಶಾಮಕ ತರಬೇತಿ ಕಾರ್ಯಾಗಾರವನ್ನು ನಡೆಸಿತು.
Photo Credit : News Kannada

ಗುಂಡ್ಲುಪೇಟೆ: ಕರ್ನಾಟಕ ಅರಣ್ಯ ಇಲಾಖೆ ಮತ್ತು ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಹಯೋಗದಲ್ಲಿ ಯುನೈಟೆಡ್ ಕನ್ಸರ್ವೇಶನ್ ಮೂವ್ಮೆಂಟ್ ಸ್ಥಳೀಯ ಸಮುದಾಯಗಳ ಜನರಿಗೆ ಇಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಗ್ನಿಶಾಮಕ ತರಬೇತಿ ಕಾರ್ಯಾಗಾರವನ್ನು ನಡೆಸಿತು.

ಬಂಡೀಪುರ ಹುಲಿ ರಕ್ಷಿತಾರಣ್ಯ ಕ್ಷೇತ್ರ ನಿರ್ದೇಶಕ ಡಾ.ರಮೇಶ್ ಕುಮಾರ್ ಹಾಗೂ ಜಿಲ್ಲಾ ಅರಣ್ಯಾಧಿಕಾರಿ ಕಾಡ್ಗಿಚ್ಚಿನ ಅನಾಹುತದ ಕುರಿತು ಮಾತನಾಡಿ, ಅರಣ್ಯ, ವನ್ಯಜೀವಿ ಮತ್ತು ಜೀವ ವೈವಿಧ್ಯವನ್ನು ಉಳಿಸುವಲ್ಲಿ ಸ್ಥಳೀಯ ಜನರು ಇಲಾಖೆಗೆ ನೆರವು ನೀಡುವಂತೆ ಕರೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು