News Karnataka Kannada
Saturday, May 04 2024
ಚಾಮರಾಜನಗರ

ಚಾಮರಾಜನಗರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಉದ್ಘಾಟನೆ

ನಗರದ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಇಂದು ನಡೆದ ಪಲ್ಸ್ ಪೋಲಿಯೊ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿಯವರಾದ ಶಿಲ್ಪಾ ನಾಗ್ ಅವರು ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕಿದರು.
Photo Credit : News Kannada

ಚಾಮರಾಜನಗರ:  ನಗರದ ಹೆರಿಗೆ ಆಸ್ಪತ್ರೆ ಆವರಣದಲ್ಲಿ ಇಂದು ನಡೆದ ಪಲ್ಸ್ ಪೋಲಿಯೊ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿಯವರಾದ ಶಿಲ್ಪಾ ನಾಗ್ ಅವರು ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕಿದರು.

ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀ ಕಂಠರಾಜೇ ಅರಸ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ಚಿದಂಬರ,ವೈದ್ಯಕೀಯ ಕಾಲೇಜಿನ ಡೀನ್ ಡಾ.ಮಂಜುನಾಥ್,ಆರ್.ಸಿ.ಎಚ್.ಅಧಿಕಾರಿ ಡಾ.ಮಂಜುನಾಥ್,ಜಿಲ್ಲಾ ಸರ್ಜನ್ ಡಾ.ಕೃಷ್ಣ ಪ್ರಸಾದ್,ಕಾರ್ಯಕ್ರಮದ ನೋಡಲ್ ಅಧಿಕಾರಿ ಜೈರಾಜ್,ಲಯನ್ಸ್ ಸಂಸ್ಥೆಯ ಗಿರೀಶ್ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು