News Karnataka Kannada
Saturday, May 04 2024
ಚಾಮರಾಜನಗರ

ಹೆದ್ದಾರಿಯ ತಡೆಗೋಡೆ ಮೇಲೆ ವಿಶ್ರಾಂತಿ ತೆಗೆದುಕೊಂಡ ಚಿರತೆ: ದ್ವಿಚಕ್ರ ಸವಾರರಿಗೆ ಎಚ್ಚರಿಕೆ

ತಮಿಳುನಾಡು ರಾಷ್ಟ್ರೀಯ ಹೆದ್ದಾರಿ ದಿಂಬಮ್ ಬ 27 ನೇ ತಿರುವಿನ ತಡೆಗೋಡೆ ಮೇಲೆ ಚಿರತೆಯೊಂದು ನಿದ್ರಿಸುತ್ತಿದ್ದ ದೃಶ್ಯವನ್ನ ಕಾರು ಚಾಲಕರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.
Photo Credit : NewsKarnataka

ಚಾಮರಾಜನಗರ: ತಮಿಳುನಾಡು ರಾಷ್ಟ್ರೀಯ ಹೆದ್ದಾರಿ ದಿಂಬಮ್ ಬ 27 ನೇ ತಿರುವಿನ ತಡೆಗೋಡೆ ಮೇಲೆ ಚಿರತೆಯೊಂದು ನಿದ್ರಿಸುತ್ತಿದ್ದ ದೃಶ್ಯವನ್ನ ಕಾರು ಚಾಲಕರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.

ಇತ್ತೀಚೆಗೆ ಚಾಮರಾಜನಗರ ದಿಂಬಮ್ ರಾಷ್ಟ್ರೀಯ ಹೆದ್ದಾರಿಯ ತಿರುವುಗಳ ತಡೆಗೋಡೆ ಮೇಲೆ ಚಿರತೆಯೊಂದು ಮಲಗಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ದೃಶ್ಯವನ್ನ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದವರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಈ ಮಾರ್ಗವಾಗಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಜಾಗರೂಕತೆಯಿಂದ ಸಂಚಾರ ಮಾಡಬೇಕು ಎಂದು ಎಚ್ಚರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು