ಚಾಮರಾಜನಗರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕೋಟ್ಯಾಂತರ ರೂ. ಮೌಲ್ಯದ ಮದ್ಯ ದಾಸ್ತಾನಿಟ್ಟಿರುವುದು ಬೆಳಕಿಗೆ ಬಂದಿದ್ದು, ಜನ ಬೆಚ್ಚಿ ಬೀಳುವಂತೆ ಮಾಡಿದೆ. ಈ ಮದ್ಯವನ್ನು ಯಾವ ಉದ್ದೇಶಕ್ಕಾಗಿ ಶೇಖರಿಸಿಡಲಾಗಿತ್ತು ಎಂಬುದು ಸಂಶಯಕ್ಕೆ ಕಾರಣವಾಗಿದೆ.
ಅಬಕಾರಿ ಅಧಿಕಾರಿಗಳು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಮ್ಮಾವು ಬಳಿ ದಾಸ್ತಾನಿಗಿಂತ ಹೆಚ್ಚುವರಿಯಾಗಿ ಶೇಖರಿಸಿಟ್ಟಿದ್ದ 98 ಕೋಟಿ ರೂ.ಗೂ ಹೆಚ್ಚು ಮೊತ್ತದ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ 17 ಆರೋಪಿಗಳನ್ನು ಗುರುತಿಸಲಾಗುದ್ದು, ಅವರೆಲ್ಲರೂ ತಲೆ ಮರೆಸಿಕೊಂಡಿದ್ದು, ಅವರುಗಳ ಬಂಧನಕ್ಕೆ ಜಿಲ್ಲಾಧಿಕಾರಿಗಳ ಅನುಮತಿ ಕೋರಿದ್ದಾರೆ. ನಂಜನಗೂಡು ತಾಲ್ಲೂಕು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಕೋರಿದ್ದಾರೆ.
ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…
ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…