ಚಾಮರಾಜನಗರ: ಇಂಡಿಗನತ್ತ ಗ್ರಾಮದಲ್ಲಿ ಮರುಚುನಾವಣೆ ಮುಕ್ತಾಯಗೊಂಡಿದ್ದು 528 ರಲ್ಲಿ 71 ಮಂದಿ ಮಾತ್ರ ಮತ ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮೆಂದಾರೆ ಗ್ರಾಮದ 58 ಮಂದಿ ಮತ್ತು ಇಂಡಿಗನತ್ತ ಗ್ರಾಮದ 13 ಮಂದಿ ಮಾತ್ರ ಮತ ಚಲಾವಣೆ ಮಾಡಿದ್ದಾರೆ. ಏಪ್ರಿಲ್ 26 ಮತದಾನ ದಿನದಂದು ನಡೆದ ಗಲಾಟೆಯಲ್ಲಿ ಮತಯಂತ್ರಗಳಿಗೆ ಹಾನಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮತಗಟ್ಟೆ ಧ್ವಂಸಗೊಳಿಸಿದ್ದ 250 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದ ಹಿನ್ನೆಲೆ ಬಂಧನದ ಭೀತಿಯಿಂದ ಆರೋಪಿಗಳು ಗ್ರಾಮ ತೊರೆದಿದ್ದಾರೆ ಎಂದು ತಿಳಿದುಬಂದಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.