News Karnataka Kannada
Saturday, April 27 2024
ಚಾಮರಾಜನಗರ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ಹಣ ಪೊಲೀಸರ ವಶಕ್ಕೆ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ ನಗದನ್ನ ವಶಪಡಿಸಿಕೊಳ್ಳಲಾಗಿದೆ.
Photo Credit : NewsKarnataka

ಗುಂಡ್ಲುಪೇಟೆ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ ನಗದನ್ನ ವಶಪಡಿಸಿಕೊಳ್ಳಲಾಗಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಮತ್ತು ತಮಿಳುನಾಡು ಗಡಿಯಲ್ಲಿ ಪೊಲೀಸರು ಚುರುಕಿನ ತಪಾಸಣೆ ಕೈಗೊಂಡಿರುವ ಹಿನ್ನೆಲೆ ಇಂದು ಬೆಳೆಗ್ಗೆ ಮದ್ದೂರು ಚೆಕ್ಪೋಸ್ಟ್ ನಲ್ಲಿ ದಾಖಲೆ ರಹಿತವಾಗಿ ಸಾಗಿಸಲಾಗ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನ ಗುಂಡ್ಲುಪೇಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಪಿಐ ಪರಶಿವಮೂರ್ತಿ ನೇತೃತ್ವದಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗುತ್ತಿದ್ದು ಅಕ್ರಮಗಳಿಗೆ ಬ್ರೇಕ್ ಹಾಕಲಾಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು