News Karnataka Kannada
Friday, April 12 2024
Cricket
ಚಾಮರಾಜನಗರ

ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಚಾರಣ ನಿಷೇಧ: ಅರಣ್ಯ ಇಲಾಖೆ ಆದೇಶ

ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಚಾರಣ ಹೋಗುವುದನ್ನ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
Photo Credit : News Kannada

ಚಾಮರಾಜನಗರ: ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಚಾರಣ ಹೋಗುವುದನ್ನ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಚಾರಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯಾದ್ಯಂತ ಅರಣ್ಯ ಪ್ರದೇಶದಲ್ಲಿ ಚಾರಣ ಹೊರಡುವವರನ್ನ ಸಂಖ್ಯೆಯನ್ನ ಮಿತಿಗೊಳಿಸಲು ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಆನ್ಲೈನ್ ಬುಕ್ಕಿಂಗ್ ಇಲ್ಲದ ಕಡೆ ತಾತ್ಕಾಲಿಕವಾಗಿ ಚಾರಣಕ್ಕೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಬೆಟ್ಟದಿಂದ ನಾಗಮಲೆಗೆ ಯಾವುದೇ ಬಸ್ ವ್ಯವಸ್ಥೆ ಇಲ್ಲದ ಕಾರಣ ಸ್ವಲ್ಪ ದೂರ ಜೀಪುಗಳಲ್ಲಿ ತೆರಳಿ ಬಳಿಕ ಕಾಲ್ನಡಿಗೆಯಲ್ಲಿ ಹೋಗಬೇಕಾದ ಪರಿಸ್ಥಿತಿ ಇದೆ ಇಲ್ಲಿಯತನಕ ರಾತ್ರಿ ವೇಳೆ ಚಾರಣಕ್ಕೆ ಅವಕಾಶ ಕೊಟ್ಟಿರಲಿಲ್ಲ ಕಾರಣ ಕಾಡುಪ್ರಾಣಿಗಳ ದಾಳಿಗಳು ಸಾಕಷ್ಟು ನಡೆದಿದ್ದವು ಎಂಬುದು ಸಾಭೀತಾಗಿತ್ತು. ಒಟ್ಟಾರೆಯಾಗಿ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಪರಿಪೂರ್ಣ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅರಣ್ಯ ಇಲಾಖೆ ನಾಗಮಲೆ ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಿ ಆದೇಶ ಹೊರಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು