ಮಲೆ ಮಹದೇಶ್ವರ ಗ್ರಾಮ  ಪಂಚಾಯಿತಿಯ ಜನರಿಂದ ಚುನಾವಣೆ ಬಹಿಷ್ಕಾರ

ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಗ್ರಾಮ  ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ ,ತುಳಿಸಿಕರೆ ,ತೇಕಣೆ, ಪಡಸಲಗತ್ತ, ಈ ಗ್ರಾಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದೆ ಮತದಾರರು ದೂರ ಉಳಿದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು , ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರವಿದ್ದು, ಮತ ಬಹಿಷ್ಕಾರ ಬಿಸಿ ಮುಟ್ಟಿಸಿದ್ದಾರೆ.

ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಇದ್ದರೂ ಸಹ ಯಾರೂ ಇದೂವರೆಗೂ ಸಮಸ್ಯೆ ಬಗೆಹರಿಸಲು ಮುಂದಾಗಲಿಲ್ಲ. ಚುನಾವಣೆ ಬಂದ ಬಳಿಕ ಮಾತ್ರ ಕೇವಲ ಬರವಸೆ ನೀಡಿ ಹೋಗುವ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಪಾಠ ಕಲಿಸಲು ಈ ನಿರ್ಧಾರ ಕೈಗೊಂಡಿದ್ದೇವೆ ಸ್ಥಳೀಯರೊಬ್ಬರು ತಿಳಿಸಿದ್ದಾರೆ.

Ashika S

Recent Posts

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

3 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

15 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

27 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

30 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

45 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

1 hour ago