News Karnataka Kannada
Thursday, April 25 2024
Cricket
ಚಾಮರಾಜನಗರ

ಚಾಮರಾಜನಗರದಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವ ಬಲಿ

ಆನೆ ಧಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಚಾಮರಾಜನಗರ: ಆನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡಿನ ಮಾದ (30)ಎಂಬಾತನೆ ಆನೆ ದಾಳಿಗೆ ಮೃತಪಟ್ಟಂತಹ ವ್ಯಕ್ತಿಯಾಗಿದ್ದಾನೆ.ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬ್ಯೆಲೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು