News Karnataka Kannada
Friday, May 03 2024
ಚಾಮರಾಜನಗರ

ಭೀಕರ ರಸ್ತೆ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದ ಗೃಹಿಣಿ ಸಾವು

ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಗೃಹಿಣಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಮದ್ಯಾಹ್ನ ಚಾಮರಾಜನಗರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
Photo Credit : News Kannada

ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಗೃಹಿಣಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಮದ್ಯಾಹ್ನ ಚಾಮರಾಜನಗರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.

ಚಾಮರಾಜನಗರ ಪಟ್ಟಣದ ಹೊರವಲಯದ ಜಿಟಿಸಿ ಕ್ಲಬ್ ಬಳಿಯ ಕರ್ನಾಟಕ ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಅಪಘಾತವಾಗಿದ್ದು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದ ಗೃಹಿಣಿ ಅನಿತಾ (30) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ವಾಹನಗಳನ್ನ ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು