ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ ಕೊಠಡಿ ಮೇಲ್ವಿಚಾರಕ: ವೀಡಿಯೋ ವೈರಲ್

ಚಾಮರಾಜನಗರ: ಜಿಲ್ಲೆಯ ಹನೂರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಇಂಗೀಷ್ ವಿಷಯದಲ್ಲಿ ಕಾಪಿ ಮಾಡಲು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸಹಕರಿಸಿದ ವೀಡಿಯೋ ಇದೀಗ ವೈರಲ್ ಆಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಏಪ್ರಿಲ್ 6 ರಂದು ನಡೆದ ಹತ್ತನೇ ತರಗತಿ ಯ ಇಂಗ್ಲೀಷ್ ವಿಷಯದ ಪಬ್ಲಿಕ್ ಪರೀಕ್ಷೆಯಲ್ಲಿ ಮೇಲ್ವಿಚಾರಕರೊಬ್ಬರು ವಿದ್ಯಾರ್ಥಿಗಳಿಗೆ ಕಾಫಿ ಮಾಡಲು ಸಹಕಾರ ನೀಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದರ ಪೋಟೇಜ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಖಾಸಗಿ ಶಾಲೆಗಳಲ್ಲಿ ಪಬ್ಲಿಕ್ ಪರೀಕ್ಷೆಯಲ್ಲೂ ಅಕ್ರಮದ ವಾಸನೆ ಇರುವುದು ಬಹಿರಂಗವಾದಂತ್ತಿದೆ. ಇಷ್ಟಾದರೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಕ್ರಮಕೈಗೊಳ್ಳದೇ ಮೌನವಾಗಿದ್ದಾರೆ ಎನ್ನಲಾಗುತ್ತಿದೆ.

Ashika S

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

14 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

32 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

46 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

57 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago