News Karnataka Kannada
Sunday, May 12 2024
ಚಾಮರಾಜನಗರ

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್ ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
Photo Credit : NewsKarnataka

ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್ ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 1, 61,644 ಮತಗಳು ಚಲಾವಣೆಯಾಗಿದೆ. ಈ ಪೈಕಿ ಕಾಂಗ್ರೆಸ್ ಪಕ್ಷಕ್ಕೆ ಹನೂರು ವಿಧಾನಸಭಾ ಕ್ಷೇತ್ರ ಒಂದರಲ್ಲಿ 20 ರಿಂದ 25 ಸಾವಿರದವರೆಗೆ ಹೆಚ್ಚಿನ ಅಂತರದಲ್ಲಿ ಸಿಗಲಿದೆ.

ಇದಲ್ಲದೆ ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಟಿ.ನರಸೀಪುರ, ನಂಜನಗೂಡು, ಎಚ್ ಡಿ ಕೋಟೆ ,ವರುಣ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಬರಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು