News Karnataka Kannada
Tuesday, May 07 2024
ಚಾಮರಾಜನಗರ

ಗ್ರಾಮೀಣ ಶೈಲಿಯಲ್ಲಿ ಎತ್ತಿನಗಾಡಿ ಏರಿ ಮತದಾನ ಜಾಗೃತಿ

ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವೀಪ್ ಸಮಿತಿ ವತಿಯಿಂದ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಗ್ರಾಮೀಣ‌ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ.
Photo Credit : NewsKarnataka

ಚಾಮರಾಜನಗರ :  ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವೀಪ್ ಸಮಿತಿ ವತಿಯಿಂದ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಗ್ರಾಮೀಣ‌ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ.

ಇಂದು ಶನಿವಾರ ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾರ್ಗದರ್ಶನದಂತೆ, ಬಿಳಿಗೆರೆ ಹೋಬಳಿ ಮಟ್ಟದಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳಿಂದ ಸುತ್ತೂರು ಗ್ರಾಮದಲ್ಲಿ ಎತ್ತಿನ ಗಾಡಿ ಜಾಥಾ ಹಮ್ಮಿಕೊಳ್ಳಲಾಗಿತ್ತು‌.
ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಮುಂಭಾಗದಿಂದ ಬಿಳಿಗೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಎತ್ತಿನ ಗಾಡಿ ಏರಿ ಸುತ್ತೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ವಿವೇಕ್, ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಸುತ್ತೂರು, ಹೊಸಕೋಟೆ, ಬಿಳಿಗೆರೆ, ತುಂನೇರಳೆ, ನಗರ್ಲೆ ಹಾಗೂ ಕಾರ್ಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಳು, ಕಾರ್ಯದರ್ಶಿ, ತಾಲ್ಲೂಕು ಎನ್ ಅರ್.ಎಲ್ ಎಂ ನ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು‌

ಚಾಮರಾಜನಗರ ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವೀಪ್ ಸಮಿತಿ ವತಿಯಿಂದ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಗ್ರಾಮೀಣ‌ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು