News Karnataka Kannada
Friday, May 03 2024
ಮೈಸೂರು

ಮಕ್ಕಳ ದಿನಾಚರಣೆ ಹಿನ್ನೆಲೆ : ಮೈಸೂರು ಮೃಗಾಲಯಕ್ಕೆ ಮಕ್ಕಳಿಗೆ ಉಚಿತ ಪ್ರವೇಶ

Mrglya
Photo Credit : News Kannada

ಮೈಸೂರು : ಮಕ್ಕಳ ದಿನಾಚರಣೆ ಅಂಗವಾಗಿ   ಮಂಗಳವಾರ (ನ. 14) ಚಾಮರಾಜೇಂದ್ರ ಮೃಗಾಲಯ  ಮತ್ತು ವಸ್ತು ಪ್ರದರ್ಶನಕ್ಕೆ   12 ವರ್ಷದೊಳಗಿನ ಮಕ್ಕಳಿಗೆ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೃಗಾಲಯವನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ನೀಡಲಾಗಿದೆ.

ಇಂದು ದೀಪಾವಳಿ ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವ ಸಾಧ್ಯತೆ ಇದೆ. ಇನ್ನು ಪ್ರತಿ ವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತೆ. ಈ ದಿನ ಶಾಲೆ, ಕಾಲೇಜುಗಳಲ್ಲಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಿ, ಸಮಾರಂಭಗಳನ್ನು ಮಾಡಿ ಸಿಹಿ ಹಂಚಲಾಗುತ್ತೆ. ಬಹುಮಾನಗಳನ್ನು ವಿತರಿಸಲಾಗುತ್ತೆ. ಆದರೆ ಇಂದು ದೀಪಾವಳಿ ರಜೆ ಇರುವ ಕಾರಣ ಕೆಲವು ಶಾಲೆಗಳು ನಾಳೆ ಈ ದಿನವನ್ನು ಆಚರಿಸಲು ಸಿದ್ಧತೆ ಮಾಡಿಕೊಂಡಿವೆ.

ಆದರೆ ಪಂಡಿತ್ ಜವಾಹರಲಾಲ್ ನೆಹರು ಅವರ ಮರಣದ ನಂತರ ಅವರ ಜನ್ಮದಿನವಾದ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು