ಮೈಸೂರು : ದ್ವಿಭಾಷಾ ನೀತಿ ಜಾರಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹಿಂದಿ ಭಾಷೆ ಕಡ್ಡಾಯ ಮಾಡಬಾರದು ಅಂತ ಹೇಳಿದ್ದೇವೆ. ಈ ವರ್ಷದಿಂದಲೇ ಜಾರಿಯಲ್ಲಿರತ್ತೆ, ಸರ್ಕಾರ ತೀರ್ಮಾನ ಮಾಡಿದೆ ಎಂದರು.

ಅದಕ್ಕೆ ವಿರೋಧ ಪರ ಎಲ್ಲವೂ ಇರತ್ತೆ, ಹಿಂದಿ ಕಲಿಯಬಾರದು ಅಂತ ಇಲ್ಲ. ಆದ್ರೆ ಪರೀಕ್ಷೆ ಕಡ್ಡಾಯ ಆಗಬಾರದು ಅಷ್ಟೇ ಎಂದರು.