News Karnataka Kannada
Monday, May 06 2024
ಮೈಸೂರು

ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ ನೀಡಿದರು.
Photo Credit : NewsKarnataka

ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ ನೀಡಿದರು.

ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಮಾಹಿತಿ ಪಡೆದರು.  ಕಾರ್ಯಕರ್ತರ ಜೊತೆ ಕೆಲವು ಸಮಯ ಮಾತುಕತೆ ನಡೆಸಿ ತೆರಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು