ಮೈಸೂರು

ಸಿಐಡಿ ಹೆಗಲಿಗೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮಾತಾ ಆಸ್ಪತ್ರೆ ಮಾಲೀಕ ವೈದ್ಯನೇ ಅಲ್ಲ ಎಂದ ಸಚಿವರು

ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದು, ಇದೀಗ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ಮುಂದುವರಿದು ಇಬ್ಬರು ಆರೋಗ್ಯಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಳೆ ನೋಟಿಸ್ ಅಂಟಿಸಿದ್ದ ತಾಲೂಕು ಆರೋಗ್ಯಾಧಿಕಾರಿ ರಾಜೇಶ್ವರಿ ಅವರನ್ನು ಕರ್ತವ್ಯ ಲೋಪದ ಕಾರಣಕ್ಕೆ ಅಮಾನತು ಮಾಡಲಾಗಿದೆ.

ಅನಧಿಕೃತ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ರವಿ ಅವರನ್ನು ಅಮಾನತು ಮಾಡಲಾಗಿದೆ.ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತು ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈಗ ಬಂಧಿತರಾಗಿರುವವರು ಯಾರೂ ವೈದ್ಯರಲ್ಲ.ಎಲ್ಲಾ ಲ್ಯಾಬ್ ಟೆಕ್ನಿಷಿಯನ್ ಗಳಿದ್ದಾರೆ. ಮೈಸೂರು ಮಾತಾ ಆಸ್ಪತ್ರೆ ಮಾಲಕ ವೈದ್ಯ ಚಂದನ್ ಬಲ್ಲಾಳ್ ಕೂಡ ವೈದ್ಯನಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

Ashika S

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

14 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

24 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

60 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago