News Karnataka Kannada
Monday, April 29 2024
ಮೈಸೂರು

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

Good news for state government school students
Photo Credit : News Kannada

ಮೈಸೂರು: ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲಾಗುವುದು. ಶಾಲೆ ಆರಂಭವಾಗಿ ಮೂರ್ನಾಲ್ಕು ತಿಂಗಳು ಕಳೆದಿರುವುದರಿಂದ ಈಗ ಸೈಕಲ್ ವಿತರಿಸಲು ಸಾಧ್ಯವಾಗುವುದಿಲ್ಲ. ಇದರ ಜೊತೆಗೆ ಇನ್ನು 13 ಸಾವಿರ ಶಿಕ್ಷಕರನ್ನು ನೇಮಕ ಮಾಡಿದ್ದು, ಸದ್ಯದಲ್ಲೇ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹೆಚ್ಚುವರಿಯಾಗಿ 2 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಗಮನಹರಿಸಲಾಗಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು