ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆ.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…