ಹಾಸನ, ;ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಕಾಮುಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಅಲೆಮಾರಿ ಕುಟುಂಬವೊಂದು ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದಿದೆ.
ರಾತ್ರಿ ಪೋಷಕರೊಂದಿಗೆ ಮಲಗಿದ್ದ ಆರು ವರ್ಷದ ಬಾಲಕಿಯನ್ನು ಕಾಮುಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದೆ. ಪೊಲೀಸರ ಮೊರೆಹೋದ ಬಾಲಕಿಯ ಕುಟುಂಬ ದೂರು ನೀಡಿದೆ. ಪೋಲೀಸರು ತನಿಖೆ ನಡೆಸುತಿದ್ದಾರೆ.
ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ.
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.