News Karnataka Kannada
Thursday, May 02 2024
ಹಾಸನ

ಶಬರಿಮಲೆಗೆ ತೆರಳುತ್ತಿದ್ದ ಟೆಂಪೋಗೆ ಲಾರಿ ಡಿಕ್ಕಿ: ಮೂವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವು

Four killed in accident between truck and car
Photo Credit :

ಹಾಸನ : ಇಂದು ಮುಂಜಾನೆ ಹಾಸನದಿಂದ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುತ್ತಿದ್ದ ಟೆಂಪೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನದಿಂದ ಶಬರಿಮಲೆ ದೇವಸ್ಥಾನಕ್ಕೆ 14 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಎನ್‌ಎಚ್ ಬೈಪಾಸ್‌ನಲ್ಲಿ ಕೋಝಿಕ್ಕೋಡ್‌ನ ಪೂಲದಿಕ್ಕಿನ್ನು ಎಂಬಲ್ಲಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೋಝಿಕ್ಕೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಮೃತರನ್ನು ದಿನೇಶ್, ಶಿವಣ್ಣ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು