Categories: ಹಾಸನ

ಹಾಸನ: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಶಾಲೆಗಳಿಗೆ 3 ದಿನ ರಜೆ ಘೋಷಣೆ

ಹಾಸನ : ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಹಾಸನ, ಆಲೂರು ತಾಲೂಕಿನ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ 3 ದಿನ ರಜೆ ನೀಡಲಾಗಿದೆ. 1 ರಿಂದ 9ನೇ ತರಗತಿಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಹಾಸನದಲ್ಲಿ ಕೋವಿಡ್ ಸಭೆ ನಡೆಸಿದ ಸಚಿವರು ಮಾಹಿತಿ ನೀಡಿ, ಆಲೂರು ತಾಲೂಕಿನ 39 ಶಾಲೆಯಲ್ಲಿ 161 ಮಕ್ಕಳಿಗೆ, ಹಾಸನದ 29 ಶಾಲೆಯ 288 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದ್ದು, ಎರಡು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago