ಹಾಸನ: ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬೇಲೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸಿದ್ದಪ್ಪ (50) ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಆಯೋಜನೆ ಯಾಗಿದ್ದ ಪ್ರಧಾನಮಂತ್ರಿ ನರೇಂದ್ರಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಸಿದ್ದಪ್ಪ, ಮಧ್ಯರಾತ್ರಿ ಮನೆಗೆ ವಾಪಾಸ್ಸಾಗಿ ನಿದ್ರೆಗೆ ಜಾರಿದ್ದರು.
ಕುಟುಂಬದವರು ಬೆಳಗ್ಗೆ ಗಮನಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಕಾನ್ಸ್ಟೇಬಲ್ ನಿಧನಕ್ಕೆ ಎಸ್ಪಿ ಮಹಮದ್ ಸುಜೇತಾ,ಹಾಗೂ ಸ್ನೇಹಿತರು, ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…