News Karnataka Kannada
Wednesday, May 01 2024
ಹಾಸನ

ಕಾರು ಡಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು

ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾಟೀಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ ನಡೆದಿದೆ.
Photo Credit : NewsKarnataka

ಹಾಸನ: ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾಟೀಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ ನಡೆದಿದೆ.

ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ. ಕಾರಿನ ಡಿಕ್ಕಿಯ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು