Categories: ಹಾಸನ

ಹಾಸನಾಂಬೆ ದರ್ಶನ ಪುನಃ ಆರಂಭವಾಗಿದೆ: ರಾಜಣ್ಣ

ಹಾಸನ: ಹಾಸನಾಂಬೆ ಉತ್ಸವದ 8ನೇ ದಿನವಾಗಿರುವ ಇಂದು ಬ್ಯಾರಿಕೇಡ್ ಗಳಲ್ಲಿ ವಿದ್ಯುತ್ ಪ್ರವಹಿಸಿದ ಘಟನೆ ನಡೆದಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ನಡೆದಾಗ ಜಿಲ್ಲಾ ಉಸ್ತವಾರಿ ಸಚಿವ ಕೆಎನ್ ರಾಜಣ್ಣ ತುಮಕೂರಲ್ಲಿದ್ದರು. ಹಾಸನಕ್ಕೆ ತೆರಳುವ ಮೊದಲು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ದೊಡ್ಡ ಆನಾಹುತಕಾರಿ ವಿದ್ಯಮಾನಗಳೇನೂ ಜರುಗಿಲ್ಲ.

ತಮಗೆ ದೊರೆತಿರುವ ಮಾಹಿತಿಯ ಪ್ರಕಾರ ಜನ ಗಾಬರಿ ಮತ್ತು ಅತಂಕಕ್ಕೆ ಒಳಗಾಗಿದ್ದು ಸತ್ಯ, ಆದರೆ ಈಗ ಹಾಸನಾಂಬೆ ದೇವಸ್ಥಾನ ಆವರಣ ಸಾಮಾನ್ಯ ಸ್ಥಿತಿಗೆ ಮರಳಿದೆ, ದರ್ಶನದ ವ್ಯವಸ್ಥೆ ಮತ್ತೆ ಪ್ರಾರಂಭಗೊಂಡಿದೆ ಮತ್ತು ಭಕ್ತಾದಿಗಳು ದೇವಿಯ ದರ್ಶನ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಮತ್ತು ಶಾಸಕರು ಮಾತಾಡಿಸಿದ್ದಾರೆ, ಯಾರೂ ಗಾಬರಿಯಾಬೇಕಿಲ್ಲ ಎಂದು ರಾಜಣ್ಣ ಹೇಳಿದರು.

Ashika S

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

14 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

15 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

27 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

30 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

52 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

1 hour ago