Categories: ಹಾಸನ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ, ೧೨ ಜನರಿಗೆ ಗಾಯ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿ ಆಗಿದ್ದು, ೧೨ ಜನರಿಗೆ ಗಾಯಗಳಾಗಿರುವಂತಹ ಘಟನೆ ಹಾಸನ ತಾಲೂಕಿನ ಕಾರೇಕೆರೆ ಗೇಟ್ ಬಳಿ ಅಪಘಾತ ಸಂಭವಿಸಿದೆ.

ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣಕ್ಕೆ ಮದುವೆಗೆ ಹೋಗಿ ಹಿಂದಿರುಗುವಾಗ ಅವಘಡ ನಡೆದಿದೆ. ಸ್ಥಳಕ್ಕೆ ಶಾಂತಿಗ್ರಾಮ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.

Ashika S

Recent Posts

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

17 mins ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

8 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

8 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

8 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

8 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

9 hours ago