Categories: ಹಾಸನ

ಹಾಸನ: ಅರೆಕಾಲಿಕ ದೈಹಿಕ ಶಿಕ್ಷಣ ಶಿಕ್ಷಕಿ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ:  ಇಲ್ಲಿನ ಆಡುವಳ್ಳಿ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಅಲ್ಪಾವಧಿಗೆ ಅರೆಕಾಲಿಕ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಲು ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆ-೧) ದ್ಯೆಹಿಕ, ಯೋಗ ಶಿಕ್ಷಕಿ-ಸಂಖ್ಯೆ-೧ ಡಿಪ್ಲೋಮೋ ಇನ್ ಫಿಸಿಕಲ್ ಎಜುಕೇಷನ್ ಅಥವಾ ಬ್ಯಾಚುಲರ್ ಆಫ್ ಫಿಜಿಕಲ್ ಎಜುಕೇಷನ್ ಆಗಿರಬೇಕು. ಕನಿಷ್ಠ ೨ ವರ್ಷ ಅನುಭವ ಇರಬೇಕು. ಈ ಮೇಲಿನ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದ್ದು ಹುದ್ದೆಯು ತಾತ್ಕಾಲಿಕವಾಗಿದ್ದು ಅರ್ಜಿದಾರರು ಅರ್ಜಿಸಲ್ಲಿಸಲು ಕಡೆಯ ದಿನಾಂಕ: ೧೨-೦೬-೨೦೨೩ ಆಗಿದೆ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; ೦೮೧೭೨-೨೬೮೭೫೨. ಸಂಪರ್ಕಿಸಬಹುದು ಎಂದು ಸರ್ಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕರು ತಿಳಿಸಿದ್ದಾರೆ.

Ashika S

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

6 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

7 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

7 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

7 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

8 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

8 hours ago