Categories: ಹಾಸನ

ಹಾಸನ: ಅಕ್ರಮ ಗೋ ಮಾಂಸ ಮಾರಾಟಕ್ಕೆ ಬೆಂಬಲ, ಶಾಸಕರ ಆಡಿಯೋ ವೈರಲ್‌

ಹಾಸನ: ಅಕ್ರಮ ಗೋಮಾಂಸ ಮಾರಾಟ ಕೇಂದ್ರದ ಮೇಲೆ ದಾಳಿ ಮಾಡಿದ್ದ ಪೊಲೀಸರಿಗೆ ವಾಪಸ್ ಬರುವಂತೆ ಫೋನ್‌ನಲ್ಲಿ ಶಾಸಕ ಪ್ರೀತಂಗೌಡ ಮಾತನಾಡಿದ್ದಾರೆನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಾಸನದ ಶ್ರೀನಗರ ಬಡಾವಣೆಯಲ್ಲಿ ದಾಳಿ ಮಾಡಿದ್ದ ವೇಳೆ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು ಮಾತನಾಡಿದ್ದಾರೆನ್ನಲಾದ ಆಡಿಯೋ ಇದಾಗಿದ್ದು ಅವರು ನಮ್ಮ ಅಣ್ಣ ತಮ್ಮಂದಿರಿದ್ದಂತೆ ಎಂದು ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗಿದೆ.

ಹಾಸನದ ಶ್ರೀನಗರ ಬಡಾವಣೆಯಲ್ಲಿ  ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ಮಾಡಿದ್ದ ವೇಳೆ ಶಾಸಕ ಪ್ರೀತಂ ಗೌಡ ಇನ್‌ಸ್ಪೆಕ್ಟರ್‌ ಯೋಗೀಶ್‌ ಗೌಡ ಅವರನ್ನು ಸ್ಥಳದಿಂದ ವಾಪಸ್‌ ಬರುವಂತೆ ಹೇಳಿರುವ ವಿಡಿಯೋ ಸದ್ಯ ನಗರದಲ್ಲಿ ಪ್ರಚಲಿತದಲ್ಲಿದೆ.  ಅವರು ಕೂಡ ನಮ್ಮ ಅಣ್ಣ ತಮ್ಮಂದಿರಿದ್ದಂತೆ, ಚುನಾವಣೆ ವೇಳೆ ಇಂತಹ ಕೆಲಸ ಮಾಡಬೇಡಿ ಎಂದು ದಯನೀಯವಾಗಿ ಇನ್‌ಸ್ಪೆಕ್ಟರ್‌ ಅವರನ್ನು ಶಾಸಕರು ಕೇಳಿಕೊಂಡಿರುವುದು ಆಡಿಯೋದಲ್ಲಿ ದಾಖಲಾಗಿದೆ.

Gayathri SG

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

16 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

32 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

51 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

56 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago