News Karnataka Kannada
Wednesday, April 24 2024
Cricket
ಹಾಸನ

ಹಾಸನ: ಐದು ಗ್ಯಾರಂಟಿ ಜಾರಿ ನಿಶ್ಚಿತ- ಸಿದ್ದರಾಮಯ್ಯ

Hassan: Five guarantees to be implemented, says Siddaramaiah
Photo Credit : News Kannada

ಹಾಸನ: ರಾಜ್ಯದಲ್ಲಿ ೫ ಗ್ಯಾರಂಟಿ ಸಂಪೂರ್ಣ ಜಾರಿಗೆ ವಾರ್ಷಿಕ ೫೯ ಸಾವಿರ ಕೋಟಿ ಹಣ ಬೇಕಾಗುತ್ತದೆ. ಈ ವರ್ಷ ಸರ್ಕಾರಕ್ಕೆ ಭಾರ ಹೆಚ್ಚಿದೆ ವಿರೋಧ ಪಕ್ಷ ಏನೇ ಹೇಳಿದರು ೫ ಗ್ಯಾರಂಟಿ ಜಾರಿ ಮಾಡಿಯೇ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸೋ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವನಿಧಿ ೨೨-೨೩ ಸಾಲಿನಲ್ಲಿ ಉತ್ತೀರ್ಣರಾದ ಪದವಿ ಹಾಗೂ ಡಿಪ್ಲೊಮಾ ಮಾಡಿದವರಿಗೆ ಆರು ತಿಂಗಳಲ್ಲಿ ಕೆಲಸ ಸಿಗದಿದ್ದರೆ ಸಹಾಯಧನ ೨೪ ತಿಂಗಳು ಸಿಗಲಿದೆ. ಉದ್ಯೋಗ ಸಿಕ್ಕನಂತರ ಯೋಜನೆ ಸ್ಥಗಿತವಾಗಲಿದೆ. ಅಂತಾಂತವಾಗಿ ಉದ್ಯೋಗ ಸೃಷ್ಟಿ ಮಾಡಲಿದ್ದೇವೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಸರಿಯಾದ ರೀತಿಯಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂಬುದು ಸುಳ್ಳು ಅವರನ್ನು ಸಾಂಪ್ರದಾಯಿಕವಾಗಿಯೆ ಆಹ್ವಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು