ಹಾಸನ

ಹಾಸನ: ಜೆಡಿಎಸ್ ಪಕ್ಷ ತ್ಯಜಿಸಿ ಕಾಂಗ್ರೆಸ್‌ಗೆ ಸೇರ್ಪಡೆ

ಹಾಸನ: ಅರಸೀಕೆರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮೂರು ಬಾರಿ ಶಾಸಕರಾಗಿದ್ದ ಕೆಎಂ ಶಿವಲಿಂಗೇಗೌಡರು ಹಾಗೂ ಕಾಂಗ್ರೆಸ್ ಮುಖಂಡ ಜಿ ಬಿ ಶಶಿಧರ್ ನೇತೃತ್ವದಲ್ಲಿ ಕಣಕಟ್ಟೆ ಹೋಬಳಿ ಭಾಗದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದು ಶಾಸಕರ ಅಭಿವೃದ್ದಿ ಮೆಚ್ಚಿ ಜೆಡಿಎಸ್ ಪಕ್ಷ ತ್ಯಜಿಸಿ ಕಾಂಗ್ರೆಸ್ಸ್ ಪಕ್ಷಕ್ಕೆ ಹಲವಾರು ಮುಖಂಡರು ಸೇರ್ಪಡೆಯಾದರು.

ಮೇಳೆನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಸಂತೋಷ್ ನೇತೃತ್ವದಲ್ಲಿ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ ಸದಸ್ಯರುಗಳಾದ ಪುನೀತ್, ದಾನಪ್ಪ,ರಘು.ಪ್ರಭುಸ್ವಾಮಿ , ಎಂ.ಕೆ.ಚಂದ್ರ ಶೇಖರ್ ಇನ್ನಿತರರು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಣಕಟ್ಟೆ ಹೋಬಳಿ, ಮುಖಂಡರಾದ ಸುರೇಶ್, ಜಿಪಂ ಮಾಜಿ ಸದಸ್ಯ ಮಾಡಾಳು ಸ್ವಾಮಿ, ಕಣಕಟ್ಟೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಜ್ವಲ್ ಉಪಸ್ಥಿತರಿದ್ದರು.

Sneha Gowda

Recent Posts

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

11 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

28 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

39 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago