ಹಾಸನ: ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಂಶಂಕರ್ ಮಂಗಳವಾರ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಮತ
ಎಣಿಕಾ ಕೇಂದ್ರದ ಪೂರ್ವ ಸಿದ್ದತೆ ಕುರಿತು ಪರಿಶೀಲಿಸಿ ಹಲವು ಸಲಹೆ ಸೂಚನೆ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಮತ ಎಣಿಕಾ ಕೇಂದ್ರದ ಪೂರ್ವ ಸಿದ್ದತೆ ಪರಿಶೀಲನೆ ನಡೆಸಿದ ಅಧಿಕಾರಿಗಳು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.