ಸಕಲೇಶಪುರ: ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ಕುರಬತ್ತೂರು ಗ್ರಾಮಪಂಚಾಯಿತಿಯಲ್ಲಿ ಕಾಂಗ್ರೇಸ್ ಗ್ಯಾರಂಟಿ ಕಾರ್ಡ್ ವಿತರಣೆ ಮತ್ತು ಕಾರ್ಯಕರ್ತರ ಸಭೆ ಹಾಗೂ ನೂತನ ಅಧ್ಯಕ್ಷರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ತೊರೆದು ನೂರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಕ್ರಮ ಉದ್ಘಾಟನೆಯನ್ನು ಅಕಾಲಿಕ ಮರಣ ಹೊಂದಿದ ಜಿಲ್ಲಾ ಉಸ್ತುವಾರಿಯಾಗಿದ್ದ ದ್ರುವ ನಾರಾಯಣ್ ಭಾವಚಿತ್ರಕ್ಕೆ ದೀಪಾ ಬೆಳಗುವ ಮೂಲಕ ಚಾಲನೆ ನೀಡಲಾಯಿತು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಮುರುಳಿ ಮೋಹನ್, ಸಕಲೇಶಪುರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರುಮುಡಿ ಚಂದ್ರಣ್ಣ , ಕೆ.ಪಿ ಕೃಷ್ಣೇಗೌಡ ,ಗ್ರಾಮ ಪಂಚಾಯಿತಿ ಸದಸ್ಯ ಅರ್ಜುನ್,ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಟಿ ಕಿರಣ್, ಕಾಂಗ್ರೆಸ್ ಮುಖಂಡರಾದ ಕೆ.ಡಿ ಮಂಜುನಾಥ್,ಚಿನ್ನಹಳ್ಳಿ ಬಾಲು, ಸೇರಿದಂತೆ ಹೆಚ್ಚಿನ ಸಂಖ್ಯೆಯ ಕುರಬತ್ತೂರು ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…