ಸಕಲೇಶಪುರ: ೧೫ಕ್ಕೂ ಹೆಚ್ಚು ಕಾಡಾನೆ ದಂಡು ಗೇಟ್ ಮುರಿದು ಕಾಫಿ ತೋಟಕ್ಕೆ ಲಗ್ಗೆ ಇಟ್ಟಿರುವ ಘಟನೆ ನಡೆದಿದೆ. ತಾಲೂಕಿನ ಬೆಳಗೋಡು ಹೋಬಳಿ ಮೂಗಲಿ ಗ್ರಾಮದ ಧೀರಜ್ ಎಂಬುವವರ ಕಾಫಿ ತೋಟದಲ್ಲಿ ಕಾಡಾನೆಗಳಿರುವ ಹಿಂಡು ತೋಟದ ಗೇಟ್ ಮುರಿದು ಹಾಕಿ ತೋಟದಲ್ಲಿ ದಾಂದಲೆ ನಡೆಸಿದೆ. ಕಾಡಾನೆಗಳು ಗೇಟ್ ಮುರಿಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.
ಕಾಡಾನೆ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ತೋಟದ ಕೆಲಸ ಮಾಡಲು ಸಂಕಷ್ಟ ಎದುರಾ ಗಿದೆ. ಕಾಡಾನೆಗಳ ದಾಂಧಲೆ ತಡೆಯುವಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯವಹಿಸಿರುವುದಾಗಿ ತೋಟದ ಮಾಲೀಕರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.