ಸಕಲೇಶಪುರ: ಮಧ್ಯಾಹ್ನದ ಊಟ ಸೇವಿಸಿದ ೩೫ ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.
ಕುಡುಗರಹಳ್ಳಿ ಬಳಿಯ ಕ್ಯಾಂಪ್ನಲ್ಲಿ ಘಟನೆ ನಡೆದಿದ್ದು, ಚಾಲನಾ ತರಬೇತಿಗೆಂದು ಬಂದಿದ್ದ ಸೈನಿಕರು ಕುಡುಗರಹಳ್ಳಿ ಬಳಿ ಕ್ಯಾಂಪ್ ಹಾಕಿದ್ದರು. ಬುಧವಾರ ಮಧ್ಯಾಹ್ನ ಕ್ಯಾಂಪ್ನಲ್ಲಿ ತಯಾರಾಗಿದ್ದ ಆಹಾರವನ್ನು ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಿಲಿಟರಿ ವಾಹನಗಳಲ್ಲಿ ಕರೆತಂದು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ. ಅಸ್ವಸ್ಥಗೊಂಡಿರುವ ಸೈನಿಕರು ಚೇತರಿಸಿಕೊಳ್ಳುತ್ತಿದ್ದು, ವಿಷ ಪೂರಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…